AVR Real Estate Bangalore

AVR Real Estate Bangalore Real Estate
Site Selling and buying

ತಮ್ಮ ಸಾಹಿತ್ಯದ ಮೂಲಕ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಕನ್ನಡ ಸಾಹಿತ್ಯದ ಅಮೂಲ್ಯ ರತ್ನ, ವಿಶ್ವಮಾನವ ಸಂದ...
29/12/2024

ತಮ್ಮ ಸಾಹಿತ್ಯದ ಮೂಲಕ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಕನ್ನಡ ಸಾಹಿತ್ಯದ ಅಮೂಲ್ಯ ರತ್ನ, ವಿಶ್ವಮಾನವ ಸಂದೇಶವನ್ನು ಸಾರಿದ ರಾಷ್ಟ್ರಕವಿ ಡಾ. ಕುವೆಂಪು ಅವರ ಜಯಂತಿಯಂದು ಅಗಣಿತ ಪ್ರಣಾಮಗಳು.

ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು
24/12/2024

ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು

ಭಾರತದ 5 ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿ ವರ್ಷ ರಾಷ್ಟ್ರೀಯ ರೈತ ದಿನಾಚರಣೆಯಾಗಿ ದೇಶದಾದ್ಯಂತ ಆಚರ...
23/12/2024

ಭಾರತದ 5 ನೇ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿ ವರ್ಷ ರಾಷ್ಟ್ರೀಯ ರೈತ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲಾಗುತ್ತದೆ. ದೇಶದ ಬೆನ್ನೆಲುಬಾಗಿ ನಮ್ಮೆಲ್ಲರ ಅನ್ನದಾತರಾಗಿರುವ ರೈತರಿಗೆ ಧನ್ಯವಾದಗಳು.

19/12/2024
RRnagar Constructions
17/12/2024

RRnagar Constructions

ಕನ್ನಡ ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ವಲಯಕ್ಕೆ ಅಪಾರ ಕೊಡುಗೆ ನೀಡಿದ ಮೇರು ಸಾಹಿತಿ ಜ್ಞಾನಪೀಠ ಪುರಸ್ಕೃತರಾದ ಶಿವರಾಮ ಕಾರಂತ ಅವರ ಪುಣ್ಯತಿಥಿ...
09/12/2024

ಕನ್ನಡ ಸಾಹಿತ್ಯ, ಸಾಮಾಜಿಕ, ಸಾಂಸ್ಕೃತಿಕ ವಲಯಕ್ಕೆ ಅಪಾರ ಕೊಡುಗೆ ನೀಡಿದ ಮೇರು ಸಾಹಿತಿ ಜ್ಞಾನಪೀಠ ಪುರಸ್ಕೃತರಾದ ಶಿವರಾಮ ಕಾರಂತ ಅವರ ಪುಣ್ಯತಿಥಿಯಂದು ಗೌರವ ನಮನಗಳು.

ಭಾರತ ರತ್ನ ಸರ್ ಸಿ. ವಿ. ರಾಮನ್ ಅವರ ಪುಣ್ಯತಿಥಿಯಂದು ಗೌರವ ನಮನಗಳು.
21/11/2024

ಭಾರತ ರತ್ನ ಸರ್ ಸಿ. ವಿ. ರಾಮನ್ ಅವರ ಪುಣ್ಯತಿಥಿಯಂದು ಗೌರವ ನಮನಗಳು.

ಕನಕದಾಸರ ಜಯಂತಿಯ ಶುಭಾಶಯಗಳು
17/11/2024

ಕನಕದಾಸರ ಜಯಂತಿಯ ಶುಭಾಶಯಗಳು

ಗುರುನಾನಕ್ ಜಯಂತಿಯ ಶುಭಾಶಯಗಳು
14/11/2024

ಗುರುನಾನಕ್ ಜಯಂತಿಯ ಶುಭಾಶಯಗಳು

Address

Bangalore
560091

Telephone

+919663775566

Website

Alerts

Be the first to know and let us send you an email when AVR Real Estate Bangalore posts news and promotions. Your email address will not be used for any other purpose, and you can unsubscribe at any time.

Contact The Business

Send a message to AVR Real Estate Bangalore:

Share

Category