REAL Estate Friends

REAL Estate Friends BANGALURU REAL ESTATE /SALE/PURCHASE /RENT/POSTS /LANDS/SITES/BUILDINGS/COMMERCIALS /FARMS/ESTATES/ACCOMMODATION /P.G SERVICES /TAXI SERVICES & OTHER ETC.

this is purely real easte group

23/11/2025
01/01/2025

Hi good morning all my followers & friends, clients, my family friends wishes to all of u happy new year 🎉

B3 realtors agency Residential propertyIn Jayanagar near 33rd cross GRT jewellers1) plot area= 2100 Sqft2) basement car ...
19/09/2023

B3 realtors agency
Residential property
In Jayanagar near 33rd cross GRT jewellers
1) plot area= 2100 Sqft
2) basement car parking
3) first floor 3BHK attached bathroom
4) second floor 3BHK attached bathroom
5) 3rd floor 3BHK attached bathroom
6) 4th floor 2BHK attached bathroom
7) total built up area 8200 sqft
8) Lift and borewell and cauvery water and ked power
9) price= 10.8 cr
Direct owner meeting call srinivas-7892184563

13/01/2023

*ಮನೆಸುತ್ತ ಕಾಂಪೌಂಡು, ಗೇಟು ಭದ್ರ, ಒಳಗಿರುವ ಮನಸುಗಳೇ ಏಕೋ ಛಿದ್ರ ಛಿದ್ರ...!*

*ಬಂಧುಗಳೇ ಬಾರದ, ಸ್ನೇಹಿತರೂ ಸೇರದ ಮನೆಗಳ ಮುಂದೆ ಸದಾ ಕಾವಲುಗಾರ...!*

*ಇಂದು ಮನೆಯಲ್ಲಿ ಅನ್ನವೇ ಬೇಯುತ್ತಿಲ್ಲ, ಮನಸುಗಳು ಮಾತ್ರ ಕುದಿಯುತ್ತಿವೆಯಲ್ಲ...!*

*ಅಡುಗೆ ಮನೆ, ಸದಾ ಖಾಲಿ ಖಾಲಿ ಇರುತ್ತೆ. ಫೋನಿಂದ ಕೂತಲ್ಲಿಗೆ ಊಟ ತಿಂಡಿ ಬರುತ್ತೆ...!*

*ಮನೆಗಳಾಗುತ್ತಿವೆ ಮಹಡಿಗಳಿಂದ ಎತ್ತರ... ಎತ್ತರ... ಮನಸ್ಸುಗಳೇ ಆಗುತ್ತಿಲ್ಲ ಹತ್ತಿರ...ಹತ್ತಿರ...! ಸಂತೋಷ ಏನೆಂಬುದಕ್ಕೆ ಸಿಗುತ್ತಿಲ್ಲ ಉತ್ತರ...!*

*ಅಂದು...ಬಿಸಿಲು, ಮಳೆ, ಚಳಿಗೆ ಮೈ ಒಗ್ಗಿತ್ತು, ಮನೆ ತಣ್ಣಗಿತ್ತು. ಒಲೆ ಹೊಗೆಯಾಡುತ್ತಿತ್ತು. ಬಿಸಿನೀರ ಹಂಡೆ ಹಬೆಯಾಡುತ್ತಿತ್ತು...!*

*ಕಣಜದ ತುಂಬಾ... ದವಸ ಧಾನ್ಯ ತುಂಬಿತ್ತು. ಬಂಧುಬಳಗದ ನಡುವೆ ಅನುಬಂಧವಿತ್ತು*

*ಎಲ್ಲರೊಟ್ಟಿಗೆ ಮನೆಯೂ ನಗೆಯಾಡುತಿತ್ತು...!*
*ಮನೆ ಚಿಕ್ಕದಾದ್ರೂ, ಮನಸು ಚೊಕ್ಕವಾಗಿತ್ತು...!*

*ಅಂದು ನನ್ನಜ್ಜ ಕಟ್ಟಿದ ಮನೆಯಲ್ಲಿ...ನಲಿವಿತ್ತು, ಒಲವಿತ್ತು, ಸಂತಸದ ಸೆಲೆಯಿತ್ತು...!*

*ಮುಖ್ಯ ಬಾಗಿಲು* *ಚಿಕ್ಕದಿತ್ತು,* *ತಲೆಬಾಗಬೇಕಿತ್ತು*.

*ಮಾಡು ಚಿಕ್ಕದಿತ್ತು, ಬದುಕು ದೊಡ್ಡದಿತ್ತು. ನೋವುಗಳಿದ್ದರೂ ಬದುಕಿಗೆ ಬೆಲೆಯಿತ್ತು.ಚಾಪೆಯಲಿ ಕಣ್ಣಿಗೆ ಚೆಂದದ ನಿದ್ರೆಯಿತ್ತು...!*

*ನೆಂಟರು ಬಂದರೆ, ಹಬ್ಬದ ಸಡಗರವಿತ್ತು. ಕೆಲವು ಸಾವುಗಳ ಸೂತಕವೂ ಇತ್ತು. ಸತ್ತ ಹಿರಿಯರ ನೆನಪು ಅಚ್ಚಳಿಯದೇ ಉಳಿದಿತ್ತು...!*

*ಕಷ್ಟಗಳ ಗೆದ್ದ ಗೆಲುವಿನ ಧ್ಯೋತಕ ವೂ ಇತ್ತು...! ಬದುಕಿನ ಸಾಧಕ ಭಾದಕ ಗಳೆಲ್ಲವೂ ಇತ್ತು...!*

*ಇಂದು...? ಮನೆ ರಾಜನಿಲ್ಲದ ಅರಮನೆಯಂತೆ, ಸಕಲ ಸವಲತ್ತು ಗಳಿರುವ ದರ್ಬಾರಿನಂತೆ,ನೆರೆ ಮನೆಯ ಹಂಗಿಲ್ಲದ ಸೆರೆಮನೆ ಯಂತೆ. ಆದ್ರೂ ಮನೆಮಂದಿಗೆಲ್ಲ ಬಹಳ ದುಡ್ಡಿನದೇ ಚಿಂತೆ ಚಿಂತೆ..!*

*ಬೇಕಾಗಿದ್ದಕ್ಕಿಂತ, ಬೇಕೆನಿಸಿದ್ದೇ ತುಂಬಿದೆ, ದೊಡ್ಡದಿದೆ, ಶ್ರೀಮಂತವಾಗಿದೆ, ಸಜ್ಜಾಗಿದೆ. ಮನಸುಗಳು ಮಾತ್ರ ನಜ್ಜು ಗುಜ್ಜಾಗಿವೆ...!*

*ಶುಭ ಕಾರ್ಯಗಳು, ಸಂತೋಷ ಕೂಟಗಳು, ಮನೆಬಿಟ್ಟು, ಹೋಟೆಲ್ಲುಗಳ ಸೇರಿಕೊಂಡಿವೆ. ಬಂಧುತ್ವ ಮಿತೃತ್ವಗಳು ಬಂಧನದಲ್ಲಿವೆ...!*

*ನೆಂಟರಿಷ್ಟರು ಮನೆಗೆ ಬಂದರೆ, ಬರೀ ನಕ್ಕೂ ನಗದೇ... ಕೋಣೆ ಸೇರಿಕೊಳ್ಳುತ್ತಿದ್ದಾರೆ ಮನೆ ಮಕ್ಕಳು.*

*ಸ್ನೇಹ,ಸಂಬಂಧಗಳಲ್ಲೂ ತೋರಿಕೆ, ತಾತ್ಸಾರ, ನಂಬಿಕೆ ಒಗ್ಗಟ್ಟುಗಳಂತೂ ಬಹಳವೇ ದೂರ...!*

*ಮತ್ತೆ ಬರಲಿ ಆ ತುಂಬು ಕುಟುಂಬದ ಕಾಲ. ಆಗಲಿ ಮನೆ ಮನಗಳೂ ನಂದಗೋಕುಲ...!*

*ಅರ್ಥವಾಗಲಿ ಸರ್ವರಿಗೂ ಸಂಬಂಧದ ಬೆಲೆ...! ಕಲಿಯಲಿ ಎಲ್ಲರು ಸಂತಸದಿ, ಒಟ್ಟಾಗಿ ನಗುವ ಕಲೆ...!*

*ಆಗಲಿ ದ್ವೇಷ ಸ್ವಾರ್ಥ ಮತ್ಸರಗಳಿಗೆ ಸೋಲು. ಶ್ರೀಮಂತಿಕೆ ಗಿಂತ ಹೃದಯ ವಂತಿಕೆ ಮೇಲು...!*

🙏🙏🙏

My whatsapp no.7892184563
15/11/2021

My whatsapp no.7892184563

BANGALURU REAL ESTATE /SALE/PURCHASE /RENT/POSTS /LANDS/SITES/BUILDINGS/COMMERCIALS /FARMS/ESTATES/ACCOMMODATION /P.G SERVICES /TAXI SERVICES & OTHER ETC.

27/12/2020

Anjanapura 9th block BDA khatha BDA tax 30/40, 40/60 available for sale 4500/- per sq.feet north & south facing available contact-7892184563

Address

No. 9, Opp To YADAVA FARM, ESHWAR LAYOUT, J. P NAGAR 7th Phase
Bangalore
560062

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm
Sunday 9am - 12pm

Alerts

Be the first to know and let us send you an email when REAL Estate Friends posts news and promotions. Your email address will not be used for any other purpose, and you can unsubscribe at any time.

Share

Category