Y S midea

Y S midea Male

Any news updates just message me in Whats up
04/06/2025

Any news updates just message me in Whats up

ತುಂಗಭದ್ರಾ ಅಣೆಕಟ್ಟೆಯ ಉಳಿದ 32 ಕ್ರಸ್ಟ್‌ಗೇಟ್‌ಗಳನ್ನು ಅಳವಡಿಸುವ ಟೆಂಡರ್ ಅಹಮದಾಬಾದ್‌ನ ಹಾರ್ಡ್‌ವೇರ್ ಟೂಲ್ಸ್ ಆಂಡ್ ಮಷಿನರಿ ಪ್ರಾಜೆಕ್ಟ್ ಕಂ...
04/06/2025

ತುಂಗಭದ್ರಾ ಅಣೆಕಟ್ಟೆಯ ಉಳಿದ 32 ಕ್ರಸ್ಟ್‌ಗೇಟ್‌ಗಳನ್ನು ಅಳವಡಿಸುವ ಟೆಂಡರ್ ಅಹಮದಾಬಾದ್‌ನ ಹಾರ್ಡ್‌ವೇರ್ ಟೂಲ್ಸ್ ಆಂಡ್ ಮಷಿನರಿ ಪ್ರಾಜೆಕ್ಟ್ ಕಂಪನಿಗೆ ದೊರೆತಿದೆ. ಒಟ್ಟು ನಾಲ್ಕು ಕಂಪನಿಗಳು ಬಿಡ್‌ನಲ್ಲಿ ಭಾಗವಹಿಸಿದ್ದವು. ₹52 ಕೋಟಿ ವೆಚ್ಚದಲ್ಲಿ 32 ಗೇಟ್‌ಗಳನ್ನು ನಿರ್ಮಿಸಿ, ಮುಂದಿನ ವರ್ಷದ ಫೆಬ್ರುವರಿಯ ನಂತರ ಕಾಮಗಾರಿ ಪ್ರಾರಂಭಿಸುವುದಾಗಿ ಕಂಪನಿ ತಿಳಿಸಿದೆ.

04/06/2025
ಓಬಳಾಪುರಂ ಮೈನಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ನಾಂಪಲಿ ಸಿಬಿಐ ಕೋರ್ಟ್ ಅವರನ್ನು ದ...
06/05/2025

ಓಬಳಾಪುರಂ ಮೈನಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಆಂಧ್ರಪ್ರದೇಶದ ನಾಂಪಲಿ ಸಿಬಿಐ ಕೋರ್ಟ್ ಅವರನ್ನು ದೋಷಿ ಎಂದು ಆದೇಶ ಹೊರಡಿಸಿದೆ. ಮಾತ್ರವಲ್ಲ, ಅವರಿಗೆ ಈ ಪ್ರಕರಣದಲ್ಲಿ ಬರೋಬ್ಬರಿ 7 ವರ್ಷಗಳ ಕಾಲ ಜೈಲು ಶಿಕ್ಷೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೇರವಾಗಿ ಸಿಬಿಐ ಕೋರ್ಟ್‌ನಿಂದ ಜೈಲಿಗೆ ರವಾನಿಸಿದ್ದಾರೆ.

follow for more

🚨 #

Address

Near DC Office
Hospet
583225

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm

Website

Alerts

Be the first to know and let us send you an email when Y S midea posts news and promotions. Your email address will not be used for any other purpose, and you can unsubscribe at any time.

Shortcuts

Share

Category